Profile cover photo
Profile photo
Abdul Razak Kallugundi
196 followers
196 followers
About
Abdul Razak's interests
View all
Abdul Razak's posts

Post has shared content
MIUI also has a new feature called Mi Roaming, which acts as a virtual SIM for when you go out of your country, allowing users to purchase data packages from Xiaomi and use them instead of getting a new SIM. This feature is only available in China for now.

Post has shared content
#DidYouKnow these amazing facts about our country? 
PhotoPhotoPhotoPhotoPhoto
Lesser known facts about our Independence
5 Photos - View album

Post has shared content
Xiaomi CEO Lei Jun: I Hope Xiaomi can change people's perspective about products from China
Read more: http://en.miui.com/thread-115129-1-1.html
MIUI fans, what's your favorite Xiaomi product? :D
Photo

Post has attachment
**
Green Tea Promotes Weight Loss. Green tea, which originates in China is made out of special Camellia sinensis. It gets minimal oxidation and has great health benefits. At present it has become extremely popular in Asian and European countries. According to ...

Post has attachment
ಮುಸ್ಲಿಮರನ್ನು ಬೆತ್ತಲೆಗೊಳಿಸಲು, ಹಲ್ಲೆ ನಡೆಸಲು ಮತ್ತು ಹಿಂದೂ ವಿರೋಧಿಗಳಂತೆ ಬಿಂಬಿಸಲು ಜಾನುವಾರುಗಳು ಕರಾವಳಿ ಭಾಗದಲ್ಲಿ ಅಸಂಖ್ಯ ಬಾರಿ ಬಳಕೆಯಾಗಿವೆ. ಈ ದೇಶದಲ್ಲಿ ಬಾಂಬ್ ಭಯೋತ್ಪಾದನೆಯು ಗಂಭೀರ ಚರ್ಚೆಗೆ ಒಳಪಟ್ಟ ಆಸುಪಾಸಿನಲ್ಲೇ ಕರಾವಳಿ ಭಾಗದಲ್ಲಿ ಸ್ಫೋಟಗೊಂಡ ಬಾಂಬ್ ಇದು. ಸುಮಾರು 10 ವರ್ಷಗಳ ಹಿಂದೆ ಉಡುಪಿ ಬಳಿಯ ಹಾಜಬ್ಬ ಮತ್ತು ಹಸನಬ್ಬ ಎಂಬ ಅಪ್ಪ-ಮಗನನ್ನು ಬೆತ್ತಲೆಗೊಳಿಸುವ ಮೂಲಕ ಈ ಬಾಂಬನ್ನು ಅದ್ದೂರಿಯಾಗಿ ಸ್ಫೋಟಿಸಲಾಯಿತು. ಆ ಸ್ಫೋಟ ಎಷ್ಟು ಕ್ರೂರವಾಗಿತ್ತೆಂದರೆ, ಅಪ್ಪ ಮತ್ತು ಮಗ ಬೆತ್ತಲೆಯಾಗಿ ಮೈದಾನಕ್ಕೆ ಸುತ್ತು ಬರುವಷ್ಟು ಮತ್ತು ನೆರೆದ ಜನರು ಅದನ್ನು ಕ್ರೀಡೆಯಂತೆ ವೀಕ್ಷಿಸುವಷ್ಟು. ಆ ಬಳಿಕ, ‘ಅಕ್ರಮ ಗೋಸಾಗಾಟ ಮತ್ತು ಹಲ್ಲೆ’ ಎಂಬ ಶೀರ್ಷಿಕೆಯಲ್ಲಿ ನೂರಾರು ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಇಲ್ಲಿಯ ವಿಶೇಷತೆ ಏನೆಂದರೆ, ಈ ಸುದ್ದಿಗಳ ಕಣ್ಣು, ಕಿವಿ, ಕೈ, ಬಾಯಿ, ಕಾಲು, ಮೂಗು ಎಲ್ಲವೂ ಮುಸ್ಲಿಮರದ್ದೇ ಆಗಿರುವುದು. `ಅಕ್ರಮ ಗೋ ಸಾಗಾಟ' ಎಂಬ ಶೀರ್ಷಿಕೆ ಕಂಡ ಕೂಡಲೇ ಅಪರಾಧಿ ಯಾರು ಎಂದು ತೀರ್ಮಾನವಾಗಿ ಬಿಡುತ್ತದೆ. `ಅಕ್ರಮ' ಎಂಬ ಪದ ಶೀರ್ಷಿಕೆಯಲ್ಲೇ ಇರುವುದರಿಂದ, ‘ಶಿಕ್ಷೆ ಆಗಲೇ ಬೇಕು’ ಎಂಬ ಸಂದೇಶವನ್ನು ಆ ಸುದ್ದಿ ರವಾನಿಸಿ ಬಿಡುತ್ತದೆ. ಆದ್ದರಿಂದಲೇ, ಶಿಕ್ಷೆ ನೀಡುವವರು ಗೌರವಾರ್ಹರಾಗಿ ಮತ್ತು ಶಿಕ್ಷೆಗೀಡಾಗುವವರು ಅಕ್ರಮಿಗಳಾಗಿ ಗುರುತಿಗೀಡಾಗುತ್ತಾರೆ. ಅಂದಹಾಗೆ, ಜಾನುವಾರು ಸಾಗಾಟವು ಅಕ್ರಮವೋ ಸಕ್ರಮವೋ ಎಂಬುದನ್ನು ತೀರ್ಮಾನಿಸುವುದು ಪೊಲೀಸರೋ ಅಥವಾ ಇಲ್ಲಿನ ಕಾನೂನು ವ್ಯವಸ್ಥೆಯೋ ಅಲ್ಲ. ಸ್ವಘೋಷಿತ ಜಾನುವಾರು ರಕ್ಷಕರು ಸ್ಥಳದಲ್ಲೇ ಅದನ್ನು ತೀರ್ಮಾನಿಸುತ್ತಾರೆ. ಆ ತೀರ್ಮಾನವು ಅತ್ಯಂತ ಗೌರವಾರ್ಹ ಪದಗಳೊಂದಿಗೆ ಸುದ್ದಿಯಾಗಿ ಪ್ರಕಟವಾಗುತ್ತದೆ. ಜಾನುವಾರು ಸಾಗಾಟವು ‘ಅಕ್ರಮ’ ಎಂದು ತೀರ್ಮಾನವಾದ ಬಳಿಕ ಹಲ್ಲೆ `ಸಕ್ರಮ'ವಾಗಬೇಕಾದದ್ದು ಸಹಜವಾಗಿ ಬಿಡುತ್ತದೆ. ಹೀಗೆ, ಸರಕಾರವೇ ಪರವಾನಿಗೆ ಕೊಟ್ಟ ಕಸಾಯಿಖಾನೆಗೆ ಸಾಗಿಸಲಾಗುವ ಜಾನುವಾರುಗಳು ಕರುಣಾಮಯಿ ರೂಪವನ್ನು ಪಡೆದು ಸಾಗಿಸುವವರು ಕ್ರೂರಿಗಳಾಗಿ ಹಲ್ಲೆಗೆ, ಬೆತ್ತಲೆಗೆ ಒಳಗಾಗಿ ಬಿಡುತ್ತಾರೆ. ಜಾನುವಾರುಗಳನ್ನು ಸಾಕುವವರು ಹಿಂದೂಗಳು ಮಾತ್ರ ಮತ್ತು ಅದನ್ನು ಕಡಿದು ತಿನ್ನುವವರು ಮುಸ್ಲಿಮರು ಮಾತ್ರ ಎಂಬ ಹಸಿ ಸುಳ್ಳಿಗೆ ಮರುಳಾದವರು ಇಲ್ಲಿ ಇರುವಂತೆಯೇ, ಹಿಂದೂಗಳನ್ನು ಅವಮಾನಿಸುವುದಕ್ಕಾಗಿಯೇ ಮುಸ್ಲಿಮರು ಜಾನುವಾರು ಮಾಂಸವನ್ನು ತಿನ್ನುತ್ತಾರೆ ಎಂಬ ಪರಮ ಸುಳ್ಳನ್ನೂ ನಂಬಿದವರಿದ್ದಾರೆ. ಅಷ್ಟಕ್ಕೂ, ಆಹಾರ ಸೇವಿಸುವುದು ಯಾರನ್ನಾದರೂ ಅವಮಾನಿಸುವುದಕ್ಕೆ ಎಂದಾದರೆ, ಇಲ್ಲಿ ಅವಮಾನಕ್ಕೆ ಒಳಗಾಗದ ಧರ್ಮವಾದರೂ ಯಾವುದಿದ್ದೀತು? ಆದರೆ, ಮುಸ್ಲಿಮರನ್ನು ಹಿಂದೂ ವಿರೋಧಿಗಳಂತೆ ಬಿಂಬಿಸುವ ಮೂಲಕ ರಾಜಕೀಯ ಲಾಭ ಪಡಕೊಳ್ಳುವುದಕ್ಕಾಗಿ ಒಂದು ವರ್ಗವು ಹಬ್ಬಿಸಿರುವ ಈ ಸುದ್ದಿಯು ಹಾಜಬ್ಬ-ಹಸನಬ್ಬ ಪ್ರಕರಣದಿಂದ ಹಿಡಿದು ಕಬೀರ್ ಪ್ರಕರಣದವರೆಗೆ ಸುಳ್ಳಾಗುತ್ತಲೇ ಬಂದಿದೆ. ಹಾಜಬ್ಬರ ಜಾನುವಾರು ಸಾಗಾಟ ಪ್ರಕರಣದಲ್ಲಿಯೂ ಹಿಂದೂ ಸಹೋದರರು ಭಾಗಿಯಾಗಿದ್ದರು. ಕಬೀರ್ ಪ್ರಕರಣದಲ್ಲಿ ವಾಹನದ ಚಾಲಕ ಪ್ರಮೋದ್ ಎಂಬವನಾಗಿದ್ದ. ನಿಜವಾಗಿ, ಸಾಮಾನ್ಯ ಮಂದಿ ಜಾನುವಾರು ಸಾಗಾಟವನ್ನು ಒಂದು ವ್ಯಾಪಾರವಾಗಿ ಪರಿಗಣಿಸಿದ್ದಾರೆಯೇ ಹೊರತು ಹಿಂದೂ-ಮುಸ್ಲಿಮ್ ಆಗಿ ಅಲ್ಲ. ಆದರೆ, ಈ ಕಟು ಸತ್ಯವನ್ನು ಮುಚ್ಚಿಟ್ಟು ಇಡೀ ಪ್ರಕರಣಕ್ಕೆ ಕೋಮು ಬಣ್ಣವನ್ನು ಹಚ್ಚುವಲ್ಲಿ ಒಂದು ಗುಂಪು ತೀವ್ರವಾಗಿ ಶ್ರಮಿಸುತ್ತಿದೆ. 10 ವರ್ಷಗಳ ಹಿಂದೆ ಇದೇ ಕಾರಣಕ್ಕಾಗಿ ಹಾಜಬ್ಬ ಬೆತ್ತಲೆಯಾಗಿದ್ದರೆ ಇದೀಗ ಅದರ ದಶಮಾನೋತ್ಸವ ಎಂಬಂತೆ ಕಬೀರ್‍ನ ಹತ್ಯೆ ನಡೆದಿದೆ.

Post has attachment
Prostitution has been the tradition in this village of 5000 people for 400 years. The entire village consists of the Nat community who were patronised by the zamindars of neighbouring villages in return for sexual favours from the women. This became entrenched in the customs and history of the village and continues even today.
Natpurwa is about 70 km east of the state capital Lucknow. The winding mud roads, the noisy cattle and the playful kids make the village seem like any other. But a closer look at the faces of the young girls tells a different story. Fear and oppression is writ large on their faces. No man would let an outsider speak to the women of his house and no woman would dare to overstep a man’s word. They fear that an outsider would influence the women to give up prostitution. Several NGO workers who came here were harassed by the villagers and sent back.
http://www.thehindu.com/features/magazine/a-tainted-tradition/article4533189.ece

Post has attachment
ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಈಗಾಗ್ಲೇ ಪ್ರಕಟಗೊಂಡಿದೆ. ಮೇ 5ರ ಭಾನುವಾರದಂದು ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಆದರೆ ಈ ಮತದಾನದ ದಿನ ಮತಗಟ್ಟೆಗೆ ಹೋಗಿ ತಮ್ಮ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರಿಲ್ಲ, ತಮಗೆ ವೋಟ್‌ ಹಾಕಲು ಸಾಧ್ಯವಾಗಿಲ್ಲ ಎಂದು ಬಹಳಷ್ಟು ಮಂದಿ ದೂರು ನೀಡುತ್ತಾರೆ. ಈ ರೀತಿ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ. ಅದಕ್ಕಾಗಿ ನೀವೇ ನಿಮ್ಮ ಹೆಸರು ಮತದಾನದ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಬಹುದು. ಜೊತೆಗೆ ಒಂದು ವೇಳೆ ಮತದಾನದ ಪಟ್ಟಿಯಲ್ಲಿ ತಪ್ಪಾಗಿದ್ದರೇ ಈಗಲೇ ಸರಿಪಡಿಸಿಬಿಡಹುದು.
ಕರ್ನಾಟಕ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಮತದಾರರ ಪಟ್ಟಿಯನ್ನು ದಾಖಲಿಸಿದ್ದು ಕೇವಲ ಮೂವತ್ತು ಸೆಕೆಂಡ್‌ನಲ್ಲೇ ನೀವೇ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ/ ಇಲ್ಲವೋ ಎಂಬುದನ್ನು ಪರೀಕ್ಷಿಸಬಹುದು. ಹೇಗೆ ನೀವು ಪರೀಕ್ಷಿಸಬಹುದು ಎಂಬುದಕ್ಕೆ ಮುಂದಿನ ಪುಟಗಳಲ್ಲಿ ವಿವರಿಸಲಾಗಿದೆ.ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡುಹೋಗಿ. ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿಕೊಳ್ಳಿ.
http://ceokarnataka.kar.nic.in/

Post has attachment
Kruger National Park
Photo
Wait while more posts are being loaded