ಅಳಲೆ ಕಾಯಿ ಯ ಉಪಯೋಗಗಳು (Health benefitsof CHARLATAN)
ನೆಗಡಿ, ಕೆಮ್ಮು, ಜ್ವರ ಮುಂತಾದ ಸಾಮಾನ್ಯ ಜಡ್ಡುಗಳಿಂದ ಹಿಡಿದು, ಕಾಮಾಲೆ, ಅಸ್ತಮಾ, ಮೂಲವ್ಯಾಧಿ, ಮತ್ತು ಹೃದ್ರೋಗದಂತಹ ಗಂಭೀರ ಬೇನೆಗಳಿಗೆ ಅಳಲೆಕಾಯಿ ಪರಿಣಾಮಕಾರಿಯಾದ ಔಷಧಿಯೆಂದು ಬಳಕೆಯಲ್ಲಿತ್ತು. ದೇಹದ ಯಾವುದೇ ಭಾಗದಲ್ಲಿ ಗಾಯಗಳಾದರೂ ಅಳಲೆಕಾಯಿ ರಸಲೇಪನದಿಂದ ಉಪಶಮನ ಮಾಡಲಾಗುತ್ತಿತ್ತು. ಬಹುತೇಕ ಚರ್ಮರೋಗಗಳಾದ, ...
Shared publiclyView activity